Thursday, December 2, 2021
spot_img
Homeಸ್ಥಳೀಯ ಸುದ್ದಿಹೆಬ್ರಿ : ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಮರ

ಹೆಬ್ರಿ : ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಮರ

1 ಗಂಟೆ ಕಾಲ ರಸ್ತೆ ಸಂಚಾರ ಸ್ಥಗಿತ ‌
ಹೆಬ್ರಿ : ಬೃಹತ್‌ ಮರವೊಂದು ಆಗುಂಬೆ ಘಾಟ್ ಮೂರನೇ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ರಸ್ತೆಗೆ ಬಿದ್ದ ಪರಿಣಾಮ ಆಗುಂಬೆ ಹೆಬ್ರಿ ಸಂಚಾರ ಸ್ಥಗಿತವಾಗಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಗುಂಬೆ ಘಾಟ್‌ ಮರ ಬಿದ್ದು, 1 ಗಂಟೆ ಕಾಲ ಸಂಚಾರಕ್ಕೆ ಅಡಚಣೆಯುಂಟಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರು ಮರ ತೆರವುಗೊಳಿಸುವಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!