Wednesday, January 26, 2022
spot_img
Homeಸ್ಥಳೀಯ ಸುದ್ದಿನಾಡ್ಪಾಲು : ಸಚಿವರಿಂದ ನಾಮಫಲಕ ಅಳವಡಿಕೆ

ನಾಡ್ಪಾಲು : ಸಚಿವರಿಂದ ನಾಮಫಲಕ ಅಳವಡಿಕೆ

ಕಾರ್ಕಳ : ಸಚಿವ ವಿ. ಸುನಿಲ್ ಕುಮಾರ್ ಅವರು ಸೆ. 11ರಂದು ನಾಡ್ಪಾಲು ಗ್ರಾಮದ ಸೋಮೇಶ್ವರ ಬೂತ್ ಅಧ್ಯಕ್ಷ ವರದರಾಜ್ ಕುಲಾಲ್ ಅವರ ಮನೆಗೆ ಭೇಟಿ ನೀಡಿ ನಾಮಫಲಕ ಅಳವಡಿಸಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಹೆಬ್ರಿ ಶಕ್ತಿಕೇಂದ್ರದ ಅಧ್ಯಕ್ಷ ರಮೇಶ್ ಪೂಜಾರಿ,ಗ್ರಾಮ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಹೆಗ್ಡೆ, ಉಪಾಧ್ಯಕ್ಷ ನವೀನ್ ಕುಮಾರ್, ಪ್ರಮುಖ ರಾದ ವಿಜಯ್ ಶೆಟ್ಟಿ, ರಾಘವೇಂದ್ರ ಭಕ್ತ, ಸುಧಾಕರ್ ಗೌಡ, ಸತ್ಯರಂಜನ್ ಶೆಟ್ಟಿ, ಸುದರ್ಶನ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!