Tuesday, September 28, 2021
spot_img
HomeUncategorizedಕಾರ್ಕಳದ ಮಾಧವ ಪೈ ಅವರಿಗೆ ಪುಸ್ತಕ ಬಹುಮಾನ

ಕಾರ್ಕಳದ ಮಾಧವ ಪೈ ಅವರಿಗೆ ಪುಸ್ತಕ ಬಹುಮಾನ

ಕಾರ್ಕಳ : ಕಾರ್ಕಳ ಮಂದರ್ಕೆ ಮಾಧವ ಪೈ ಅವರಿಗೆ ಪುಸ್ತಕ ಬಹುಮಾನ ನೀಡಿ ಗೌರವಿಸಲಾಗಿದೆ. ಸಾವಿತ್ರಿ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ. 12ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಪ್ರಶಸ್ತಿ ಪ್ರದಾನ ಮಾಡಿದರು. ಸಂಸದ ತೇಜಸ್ವಿ ಸೂರ್ಯ, ಹಿರಿಯ ಸಾಹಿತಿ ಚಂದ್ರಶೇಖರ್‌ ಕಂಬಾರ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಪ್ರಾಂಶುಪಾಲರಾಗಿರುವ ಮಾಧವ ಪೈ ಅವರು ಪ್ರಸ್ತುತ ಶಿವಮೊಗ್ಗದಲ್ಲಿ ನೆಲೆಸಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!