Wednesday, January 19, 2022
spot_img
Homeಸ್ಥಳೀಯ ಸುದ್ದಿಹಿಂದು ಸಂಘಟನೆ ಕಾರ್ಯಕರ್ತ ರಾಮ್ ಪ್ರಸಾದ್‌ ಮರೋಡಿ ನಿಧನ

ಹಿಂದು ಸಂಘಟನೆ ಕಾರ್ಯಕರ್ತ ರಾಮ್ ಪ್ರಸಾದ್‌ ಮರೋಡಿ ನಿಧನ

ಕಾರ್ಕಳ : ಬೆಳ್ತಂಗಡಿ ತಾಲೂಕು ಮರೋಡಿ ಗ್ರಾಮದ ರಾಂ ಪ್ರಸಾದ್‌ (35) ಅವರು ಸೆ. 13ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಿವರ್‌ ಮತ್ತು ನರ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಅವರು 5 ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಕೃಷಿಕರಾಗಿದ್ದ ರಾಂ ಪ್ರಸಾದ್‌ ಅವರು ಹಿಂದು ಸಂಘಟನೆ, ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!