Homeಸ್ಥಳೀಯ ಸುದ್ದಿಪ್ರಧಾನಿ ನರೇಂದ್ರ ಮೋದಿ ಜನ್ಮದಿನ

Related Posts

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ

ಸೆ. 19ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ : ಬಿಜೆಪಿ ಯುವ ಮೋರ್ಚ ಕಾರ್ಕಳ ವತಿಯಿಂದ ಸೆ. 19ರಂದು ಇರ್ವತ್ತೂರು ಗರಡಿಯ ಬಳಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ ಇಡೀ ದೇಶಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಕಳದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಯುವ ಮೋರ್ಚಾ ಕಾರ್ಕಳ ಮಂಡಲ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಸಾಲಿಯಾನ್, ಭರತ್ ಕುಮಾರ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Latest Posts

error: Content is protected !!