Tuesday, September 28, 2021
spot_img
Homeಸ್ಥಳೀಯ ಸುದ್ದಿಸೆ. 19 : ಗೋಕಳ್ಳತನದ ವಿರುದ್ಧ ಹಿಂದು ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ

ಸೆ. 19 : ಗೋಕಳ್ಳತನದ ವಿರುದ್ಧ ಹಿಂದು ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ

ಕಾರ್ಕಳ : ಶಿರ್ಲಾಲು ಸೇರಿದಂತೆ ಕಾರ್ಕಳದ ವಿವಿಧೆಡೆ ನಡೆಯುತ್ತಿರುವ ಗೋಕಳ್ಳತನದ ವಿರುದ್ಧ ಕಠಿನ ಕ್ರಮಕೈಗೊಳ್ಳುವಂತೆ ಮತ್ತು ಸರಕಾರ ಗೋಹತ್ಯೆ ನಿಷೇಧವನ್ನು ಪರಿಣಾಮಕಾರಿ ಅನುಷ್ಠಾನ ಮಾಡುವಂತೆ ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ಕಾರ್ಕಳ ತಾಲೂಕು ಇದರ ವತಿಯಿಂದ ಸೆ. 19ರಂದು ಸಂಜೆ 4 ಗಂಟೆಗೆ ಶಿರ್ಲಾಲು ಸಿದ್ಧಿವಿನಾಯಕ ಗಣೇಶ ಮಂದಿರದಲ್ಲಿ ಜನಜಾಗೃತಿಗಾಗಿ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!