Homeಸ್ಥಳೀಯ ಸುದ್ದಿಸೆ. 17 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಕಳಕ್ಕೆ ಭೇಟಿ

Related Posts

ಸೆ. 17 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಕಳಕ್ಕೆ ಭೇಟಿ

ಕಾರ್ಕಳ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೆ. 17ರ ಮಧ್ಯಾಹ್ನ 1 ಗಂಟೆಗೆ ಕಾರ್ಕಳ ಭಾರತೀಯ ಜನತಾ ಪಕ್ಷದ ಕಚೇರಿಗೆ ಭೇಟಿ ನೀಡಲಿರುವರು. ಅನಂತರ 1.30ಕ್ಕೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಕಾರ್ಕಳ ಬಿಜೆಪಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!