Tuesday, September 28, 2021
spot_img
Homeಸ್ಥಳೀಯ ಸುದ್ದಿಗೋ ಕಳ್ಳತನ ಹಾಗೂ ಮತಾಂತರದ ವಿರುದ್ಧ ಸೆ. 19ರಂದು ವಿಶ್ವ ಹಿಂದು ಪರಿಷತ್‌ ಬಜರಂಗದಳದ ವತಿಯಿಂದ...

ಗೋ ಕಳ್ಳತನ ಹಾಗೂ ಮತಾಂತರದ ವಿರುದ್ಧ ಸೆ. 19ರಂದು ವಿಶ್ವ ಹಿಂದು ಪರಿಷತ್‌ ಬಜರಂಗದಳದ ವತಿಯಿಂದ ಬೃಹತ್‌ ಜನಜಾಗೃತಿ ಸಭೆ

ಕಾರ್ಕಳ : ಕಾರ್ಕಳ ತಾಲೂಕಿನಾದ್ಯಂತ ಗೋಕಳ್ಳತನ ಹಾಗೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು ಇದರ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಕಾರ್ಕಳ ಪ್ರಖಂಡ ಇದರ ವತಿಯಿಂದ ಸೆ. 19ರಂದು ಬೆಳಿಗ್ಗೆ 9 ಗಂಟೆಗೆ ನಿಟ್ಟೆ ಲೆಮಿನಾ ಕ್ರಾಸ್‌ ಬಳಿ ಬೃಹತ್‌ ಜನಜಾಗೃತಿ ಸಮಾವೇಶ ನಡೆಯಲಿದೆ ಎಂದು ವಿಶ್ವ ಹಿಂದು ಪರಿಷತ್‌ ತಾಲೂಕು ಅಧ್ಯಕ್ಷ ಭಾಸ್ಕರ್‌ ಎಸ್. ಕೋಟ್ಯಾನ್‌‌ ಹಾಗೂ ಭಜರಂಗ ದಳ ಸಂಚಾಲಕ ಚೇತನ್‌ ಪೇರಲ್ಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!