Thursday, December 2, 2021
spot_img
Homeಸ್ಥಳೀಯ ಸುದ್ದಿವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ

ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ

ಕಾರ್ಕಳ : ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಕಾರ್ಕಳ ಸಹಯೋಗದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ಸೆ. 17ರಂದು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಲಾಯಿತು. ನ್ಯಾಯವಾದಿಗಳಾದ ಉದಯ ಪೂಜಾರಿ, ಶ್ರೀಮತಿ ಮುಕ್ತಾ ಶೆಣೈ ಶ್ರೀ ಮತಿ ಸೋನಿ ಶ್ರೀ ವಿನಿತ್ ರವರು ಕಾನೂನು ಸೇವೆಗಳ ಸ್ವರೂಪ ಹಾಗೂ ಬೇರೆ ಬೇರೆ ಕೇಸ್ ಗಳಿಗೆ ಕೈಗೆತ್ತಿಕೊಳ್ಳುವ ಕಾನೂನು ಕ್ರಮಗಳ ಬಗ್ಗೆ ತಿಳಿಸಲಾಯಿತು.ವಿದ್ಯಾರ್ಥಿಗಳು ಈ ಸಂವಾದದಲ್ಲಿ ಭಾಗವಹಿಸಿ ಕಾನೂನು ಸೇವೆಗಳ ಸಂವಿಧಾನಬದ್ಧ ಸಂಗತಿಗಳನ್ನು ತಿಳಿದುಕೊಂಡರು.ಸಮಾರಂಭದ ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ವೃಂದಾ ಶೆಣೈ ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ಜಾಲ್ಸೂರುರವರು ಕಾರ್ಯಕ್ರಮ ನಿರೂಪಿಸಿದರು

ಹಿರಿಯ ಸಿವಿಲ್‌ ನ್ಯಾಯಾಧೀಶರಾದ ರೂಪಾಶ್ರೀ, ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಚೇತನಾ ಎಸ್.‌ ಎಫ್‌., ವಕೀಲರ ಸಂಘದ ಅಧ್ಯಕ್ಷ ಸನತ್‌ ಕುಮಾರ್‌ ಜೈನ್‌, ಕಾರ್ಯದರ್ಶಿ ಪದ್ಮಪ್ರಸಾದ್‌ ಜೈನ್‌, ಶಾಲೆಯ ಮುಖ್ಯಶಿಕ್ಷಕಿ ವೃಂದಾ ಶೆಣೈ ಉಪಸ್ಥಿತರಿದ್ದರು.
ನ್ಯಾಯವಾದಿ ಕೆ. ವಿನೀತ್‌ ಕುಮಾರ್‌, ಮುಕ್ತಾ ಪೈ, ಸೋನಿ ಸುವರ್ಣ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಶಿಕ್ಷಕ ಗಣೇಶ್‌ ಜಾಲ್ಸೂರು ನಿರೂಪಿಸಿ, ಉದಯ ಪೂಜಾರಿ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!