Thursday, December 2, 2021
spot_img
Homeಸ್ಥಳೀಯ ಸುದ್ದಿವಿವಿಧೆಡೆ ವಿಶ್ವಕರ್ಮ ಜಯಂತಿ

ವಿವಿಧೆಡೆ ವಿಶ್ವಕರ್ಮ ಜಯಂತಿ

ಕಾರ್ಕಳ : ಕಾರ್ಕಳ ತಾಲೂಕಿನಾದ್ಯಂತ ಸೆ. 17ರಂದು ವಿಶ್ವಕರ್ಮ ಜಯಂತಿಯನ್ನು ಸರಳವಾಗಿ, ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಕಾರ್ಕಳ ಹಾಗೂ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ಪೆರ್ವಾಜೆ ಇದರ ವತಿಯಿಂದ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್‌ ಪ್ರಕಾಶ್‌ ಮರಬಳ್ಳಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಉಪತಹಶೀಲ್ದಾರ್ ಮಂಜುನಾಥ್‌ ನಾಯಕ್‌, ಕಂದಾಯ ನಿರೀಕ್ಷಕ ಶಿವಪ್ರಸಾದ್‌, ಸಿಬ್ಬಂದಿ ಉಪಸ್ಥಿತರಿದ್ದರು.

ಸೆ. 16ರಂದು ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ಪೆರ್ವಾಜೆ ಕಾರ್ಕಳ ಇದರ ವತಿಯಿಂದ ವಿಬಿಎಸ್‌ ಸಭಾಧ್ಯಕ್ಷ ಪ್ರಕಾಶ್‌ ಆಚಾರ್ಯ ನೆರವೇರಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!