Wednesday, January 26, 2022
spot_img
Homeರಾಜ್ಯರಾಜ್ಯದ ಸಿಇಟಿ ಫಲಿತಾಂಶ ಇಂದು ಪ್ರಕಟ

ರಾಜ್ಯದ ಸಿಇಟಿ ಫಲಿತಾಂಶ ಇಂದು ಪ್ರಕಟ

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಆ. 28 ರಿಂದ 30 ರ ತನಕ ಪರೀಕ್ಷೆ ನಡೆಸಲಾಗಿತ್ತು.
ಕೊರೊನಾ ಮಾರ್ಗಸೂಚಿ ಪಾಲಿಸಿ ಈ ಪರೀಕ್ಷೆ ನಡೆಸಲಾಗಿತ್ತು. ಇಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ರಾಜ್ಯದ ವಿದ್ಯಾರ್ಥಿಗಳ ಜತೆಗೆ ಇತರ ರಾಜ್ಯಗಳ ವಿದ್ಯಾರ್ಥಿಗಳು ಕೂಡ ಈ ಪರೀಕ್ಷೆ ಬರೆದಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು ಈ ಫಲಿತಾಂಶ ಎದುರು ನೋಡುತ್ತಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!