Tuesday, December 7, 2021
spot_img
Homeಸ್ಥಳೀಯ ಸುದ್ದಿಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ : ಬಿಜೆಪಿ ಯುವ ಮೋರ್ಚ ಕಾರ್ಕಳ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನದಂಗವಾಗಿ ಇರ್ವತ್ತೂರಿನಲ್ಲಿ ಸೆ. 19ರಂದು ರಕ್ತದಾನ ಶಿಬಿರ ನಡೆಯಿತು. ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ ಶಿಬಿರ ಉದ್ಘಾಟಿಸಿದರು. ಬಿಜೆಪಿ ಯುವ ಮೋರ್ಚಾ ಕಾರ್ಕಳ ಮಂಡಲ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಮಂಡಲ ಕಾರ್ಯದರ್ಶಿ ನವೀನ್ ನಾಯಕ್, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯ ಉದಯ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಅಭಯಹಸ್ತ ಹೆಲ್ಪ್ಲೈನ್ ಅಧ್ಯಕ್ಷ ರಾಜೇಶ್ ಶೆಟ್ಟಿ ಮುನಿಯಾಲು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಜೈನ್, ಯೋಗೀಶ್ ಸಾಲಿಯನ್
ಮತ್ತಿತರರು ಉಪಸ್ಥಿತರಿದ್ದರು. ಸುಧೀರ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!