Tuesday, December 7, 2021
spot_img
Homeಸ್ಥಳೀಯ ಸುದ್ದಿಎಸ್ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಮಮತಾ ಶೆಟ್ಟಿ ಆತ್ಮಹತ್ಯೆ

ಎಸ್ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಮಮತಾ ಶೆಟ್ಟಿ ಆತ್ಮಹತ್ಯೆ

ಕಾರ್ಕಳ : ಎಸ್ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ, ಪೆರ್ವಾಜೆ ನಿವಾಸಿ ಇನ್ನಾ ಗ್ರಾಮಕರಣೀಕರ ರವಿಶಂಕರ್‌ ಇವರ ಧರ್ಮಪತ್ನಿ ಮಮತಾ ಶೆಟ್ಟಿ (42) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೆ. 20 ರಂದು ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!