Thursday, December 2, 2021
spot_img
Homeಸ್ಥಳೀಯ ಸುದ್ದಿಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಕಾರ್ಕಳ : ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯು ಸೆ.21ರಂದು ಬಿಜೆಪಿ ಕಚೇರಿಯಲ್ಲಿ ಜರುಗಿತು. ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೆರಾಲ್ಡ್ ಡಿ ಸಿಲ್ವಾ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವುದ್ ಅಬೂಬಕ್ಕರ್, ತಾಲೂಕು ಉಪಾಧ್ಯಕ್ಷ ಅಂತೋನಿ ಡಿಸೋಜಾ, ಅಲ್ಫಾನ್ಸೋ ಪಿ.ಜೆ ಉಪಸ್ಥಿತರಿದ್ದರು. ನೋವೆಲ್ ಡಿ ಸಿಲ್ವಾ ಸ್ವಾಗತಿಸಿ, ಜೆರಾಲ್ಡ್ ಡಿ ಸಿಲ್ವ ಪ್ರಾಸ್ತವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಡಿ ಸೋಜಾ ಕಾರ್ಯಕ್ರಮ ನಿರೂಪಿಸಿ, ಪ್ರಾರ್ಥನೆಯನ್ನು ಮಂಜುಳಾ, ಸ್ವಾಗತ ನೋವೆಲ್‌ ಡಿʼಸಿಲ್ವ, ಅಲ್ಫಾನ್ಸೋ ಪಿ. ಜೆ. ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!