Wednesday, January 26, 2022
spot_img
Homeಸ್ಥಳೀಯ ಸುದ್ದಿಸಿವಿಲ್‌ ಇಂಜಿನೀಯರ್ಸ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ರಾಜೇಶ್‌ ಕುಂಟಾಡಿ

ಸಿವಿಲ್‌ ಇಂಜಿನೀಯರ್ಸ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ರಾಜೇಶ್‌ ಕುಂಟಾಡಿ

ಕಾರ್ಕಳ : ಸಿವಿಲ್‌ ಇಂಜಿನೀಯರ್ಸ್ ಅಸೋಸಿಯೇಷನ್‌ ಕಾರ್ಕಳ ಇದರ ಅಧ್ಯಕ್ಷರಾಗಿ ಕುಂಟಾಡಿಯ ರಾಜೇಶ್‌ ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ಪ್ರಕಾಶ್‌ ಹೊಟೇಲ್‌ ಸಭಾಂಗಣದಲ್ಲಿ ನಡೆದ ಅಸೋಸಿಯೇಷನ್‌ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಕಾರ್ಯದರ್ಶಿಯಾಗಿ ಮಂಜುನಾಥ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರಮಲ್‌ ಕುಮಾರ್‌, ಕೋಶಾಧಿಕಾರಿಯಾಗಿ ಪ್ರಕಾಶ್‌ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಅನೀಶ್‌ ತೆಂಡೂಲ್ಕರ್‌, ಸಾಂಸ್ಕೃತಿಕ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೇಯಸ್‌ ಶೆಟ್ಟಿ ಮತ್ತು ಸುಶಾಂತ್‌ ಶೆಟ್ಟಿ, ತಾಂತ್ರಿಕ ಕಾರ್ಯದರ್ಶಿಯಾಗಿ ಜಯರಾಜ್‌ ಶೆಟ್ಟಿ, ಗೌರವ ಸಲಹೆಗಾರರಾಗಿ ಶ್ರೀನಿವಾಸ್‌ ಜಿ.ಕೆ. ಪೈ, ಶಶಿಕಾಂತ್‌ ರೈ, ಅರುಣ್‌ ಕುಮಾರ್‌ ಶೆಟ್ಟಿ, ಎಚ್.‌ ರಾಜಣ್ಣ, ಎಂ.ಎಂ. ಹೆಗ್ಡೆ, ಕಾನೂನು ಸಲಹೆಗಾರಾಗಿ ಐ.ಆರ್.‌ ಬಳ್ಳಾಲ್‌, ಲೆಕ್ಕಪರಿಶೋಧಕರಾಗಿ ಪ್ರಭಾತ್‌ ಕುಮಾರ್‌ ಜೈನ್ ಅವರನ್ನು ಆಯ್ಕೆ ಮಾಡಲಾಯಿತು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!