Saturday, October 16, 2021
spot_img
Homeಸ್ಥಳೀಯ ಸುದ್ದಿಸಿಎಂಗೆ ಆನೆಗುಂದಿ ಮಹಾಸಂಸ್ಥಾದ ವತಿಯಿಂದ ಮನವಿ

ಸಿಎಂಗೆ ಆನೆಗುಂದಿ ಮಹಾಸಂಸ್ಥಾದ ವತಿಯಿಂದ ಮನವಿ

ಬೆಂಗಳೂರು : ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಥಾನದ ಅಧ್ಯಕ್ಷ ವಡೇರ ಹೋಬಳಿ ಶ್ರೀಧರ ಆಚಾರ್ಯ ಪುನರುತ್ಥಾನದ ಯೋಜನೆಗಳ ಮನವಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಸೆ. 22ರಂದು ಮನವಿ ಸಲ್ಲಿಸಲಾಯಿತು. ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ, ಉಪಾಧ್ಯಕ್ಷ ಚಂದ್ರಯ್ಯ ಆಚಾರ್ಯ ಕಳಿ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶಿಲ್ಪಿ ಸತೀಶ್ ಆಚಾರ್ಯ ಕಾರ್ಕಳ, ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ (ಅಸೆಟ್ ) ಅಧ್ಯಕ್ಷ ಟಿ. ಸುಧಾಕರ ಆಚಾರ್ಯ ತ್ರಾಸಿ, ಪ್ರತಿಷ್ಠಾನದ ವಿಶ್ವಸ್ಥರಾದ ಹರೀಶ್ ಆಚಾರ್ಯ ಕಾರ್ಕಳ, ರವಿ ಆಚಾರ್ಯ ಕಾರ್ಕಳ, ಆನೆಗುಂದಿಯ ಸರಸ್ವತೀ ಪೀಠ ಪಂಚ ಸಿಂಹಾಸನ ವಿಕಾಸ ಸಮಿತಿ ಮತ್ತು ಬೆಂಗಳೂರು ಶಾಖಾ ಮಠ ಸಮಿತಿ ಅಧ್ಯಕ್ಷ ಹರಿಶ್ವಂದ್ರ ಎನ್. ಆಚಾರ್ಯ ಬೆಂಗಳೂರು, ಬೆಂಗಳೂರು ನಗರ ಪಾಲಿಕೆ ಸದಸ್ಯೆ ಹೇಮಲತಾ ಸತೀಶ್ ಶೇಟ್ ಹಾಜರಿದ್ದರು, ಪ್ರಸ್ತುತ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ,ಲಾಲಾಜಿ ಮೆಂಡನ್, ರಘುಪತಿ ಭಟ್, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ಅವರೊಂದಿಗೆ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!