Tuesday, December 7, 2021
spot_img
Homeಸ್ಥಳೀಯ ಸುದ್ದಿಹೆರ್ಮುಂಡೆ : ಬೀದಿ ನಾಯಿ ಕಚ್ಚಿ ವ್ಯಕ್ತಿ ಸಾವು

ಹೆರ್ಮುಂಡೆ : ಬೀದಿ ನಾಯಿ ಕಚ್ಚಿ ವ್ಯಕ್ತಿ ಸಾವು

ಕಾರ್ಕಳ : ಅಂಗಡಿ ಬದಿಯಲ್ಲಿ ಮಲಗಿದ್ದ ಹಿರಿಯ ವ್ಯಕ್ತಿಯೋರ್ವರಿಗೆ ಬೀದಿ ನಾಯಿ ಕಚ್ಚಿದ ಪರಿಣಾಮ ಮೃತಪಟ್ಟ ಘಟನೆ ಸೆ. 22ರಂದು ಕಾರ್ಕಳ ತಾಲೂಕು ಹಿರ್ಗಾನದಿಂದ ವರದಿಯಾಗಿದೆ. ಹಿರ್ಗಾನ ಸ್ವಾಗತ್ ಕಾಂಪ್ಲೆಕ್ಸ್ ಕಟ್ಟಡದ ಎದುರು ಮಲಗಿದ್ದ ಹೆರ್ಮುಂಡೆ ಕೈರೋಳಿಯ ಸಾಧು ಪೂಜಾರಿ (80) ಯವರು ಮೃತಪಟ್ಟವರು. ಕಳೆದ 40 ವರ್ಷಗಳಿಂದ ಮನೆಗೆ ಬಾರದೇ ಹಿರ್ಗಾನ ಮೂಜೂರು ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಮದ್ಯಪಾನಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!