Sunday, October 24, 2021
spot_img
Homeರಾಜ್ಯಸೆ. 24 : ಸರಕಾರಿ ಆಸ್ಪತ್ರೆ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟನೆ

ಸೆ. 24 : ಸರಕಾರಿ ಆಸ್ಪತ್ರೆ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟನೆ

ಕಾರ್ಕಳ : ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ 300 ಎಲ್.ಪಿ.ಎಂ. ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಸೆ. 24ರ ಬೆಳಿಗ್ಗೆ 10.30ಕ್ಕೆ ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸಲಿರುವರು. ಡಾ. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌, ಸಂಘ ಸಂಸ್ಥೆಗಳ ಹಾಗೂ ದಾನಿಗಳ ಸಹಕಾರದಿಂದ ಈ ಘಟಕ ನಿರ್ಮಾಣಗೊಂಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!