Saturday, October 16, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಹರೀಶ್‌ ಶೆಣೈ ಬಿಜೆಪಿ ವಕ್ತಾರರಾಗಿ ಆಯ್ಕೆ

ಕಾರ್ಕಳ : ಹರೀಶ್‌ ಶೆಣೈ ಬಿಜೆಪಿ ವಕ್ತಾರರಾಗಿ ಆಯ್ಕೆ

ಕಾರ್ಕಳ : ಕಾರ್ಕಳ ಬಿಜೆಪಿ ವಕ್ತಾರರಾಗಿ ಪುರಸಭಾ ಮಾಜಿ ಸದಸ್ಯ ಕೆ.ಎಸ್. ಹರೀಶ್‌ ಶೆಣೈ ಅವರನ್ನು ಆಯ್ಕೆ ಮಾಡಲಾಗಿದೆ. ಸೆ. 21ರಂದು ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಮಂಡಲ ಸಭೆಯಲ್ಲಿ ಸತೀಶ್‌ ಮುಟ್ಲುಪ್ಪಾಡಿ ಅವರೊಂದಿಗೆ ಹರೀಶ್‌ ಶೆಣೈ ಅವರನ್ನು ವಕ್ತಾರರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿಂದೆ 6 ವರ್ಷಗಳ ಕಾಲ ಬಿಜೆಪಿ ವಕ್ತಾರರಾಗಿದ್ದ‌ ಹರೀಶ್‌ ಅವರು ಬಂಡಿಮಠ ಶ್ರೀ ಮೂಡುಮಹಾಗಣಪತಿ ದೇಗುಲದ ಆಡಳಿತ ಮಂಡಳಿ ಸದಸ್ಯರಾಗಿ, ಕಾಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!