Tuesday, December 7, 2021
spot_img
Homeಸ್ಥಳೀಯ ಸುದ್ದಿಎಪಿಎಂಸಿ ಉಪಾಧ್ಯಕ್ಷರಾಗಿ ಜೆರಾಲ್ಡ್‌ ಜೆ. ಡಿ ಸಿಲ್ವಾ ಆಯ್ಕೆ

ಎಪಿಎಂಸಿ ಉಪಾಧ್ಯಕ್ಷರಾಗಿ ಜೆರಾಲ್ಡ್‌ ಜೆ. ಡಿ ಸಿಲ್ವಾ ಆಯ್ಕೆ

ಕಾರ್ಕಳ : ಕಾರ್ಕಳ ಎಪಿಎಂಸಿ ಉಪಾಧ್ಯಕ್ಷರಾಗಿ ಮಿಯ್ಯಾರು ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ, ಉದ್ಯಮಿ ಜೆರಾಲ್ಡ್‌ ಜೆ. ಡಿ ಸಿಲ್ವಾ ಆಯ್ಕೆಯಾಗಿದ್ದಾರೆ. ಸೆ. 23ರಂದು ಕಾರ್ಕಳ ಎಪಿಎಂಸಿ ಸಭಾಗಂಣದಲ್ಲಿ ಉಪಾಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಜೆರಾಲ್ಡ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜೆರಾಲ್ಡ್‌ ಅವರು ಮಂಗಳೂರು ಕಥೋಲಿಕ್‌ ಕೋ ಆಪರೇಟಿವ್‌ ಬ್ಯಾಂಕ್‌ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ತಹಶೀಲ್ದಾರ್‌ ಪ್ರಕಾಶ ಮರಬಳ್ಳಿ ಚುನಾವಣಾಧಿಕಾರಿಯಾಗಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!