Thursday, December 2, 2021
spot_img
HomeUncategorizedಪುರಸಭೆಯಲ್ಲಿ ಪೌರಕಾರ್ಮಿಕ ದಿನಾಚರಣೆ

ಪುರಸಭೆಯಲ್ಲಿ ಪೌರಕಾರ್ಮಿಕ ದಿನಾಚರಣೆ

ಕಾರ್ಕಳ : ಪುರಸಭೆಯಲ್ಲಿ ಸೆ. 23ರಂದು ಪೌರ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು. ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌ಅವರು ಪೌರ ಕಾರ್ಮಿಕರಿಗಾಗಿ ಆಟೋಟ ಸ್ಪರ್ಧೆ ಆಯೋಜಿಸುವ ಮೂಲಕ ಪೌರಕಾರ್ಮಿಕರು ಸಂಭ್ರಮ ಪಡುವಂತೆ ಮಾಡಿದರು. ಬಳಿಕ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ ನಡೆಯಿತು. ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌, ಮುಖ್ಯಾಧಿಕಾರಿ ರೂಪ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!