Wednesday, January 26, 2022
spot_img
Homeಸ್ಥಳೀಯ ಸುದ್ದಿಮಾಳದಲ್ಲಿ ಬಾವಿಗೆ ಬಿದ್ದ ಚಿರತೆ

ಮಾಳದಲ್ಲಿ ಬಾವಿಗೆ ಬಿದ್ದ ಚಿರತೆ

ಕಾರ್ಕಳ : ಮಾಳ ಗ್ರಾಮ ಹುಕ್ರಟ್ಟೆ ಬಳಿ ಸೆ. 23ರ ತಡರಾತ್ರಿ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ನಡೆದಿದೆ. ನಾಯಿಯನ್ನು ಅಟ್ಟಾಡಿಸಿಕೊಂಡು ಹೋಗುವ ಭರದಲ್ಲಿ ಬಾವಿ ಕಟ್ಟೆ ಹಾರಿ ಜಿಗಿದಿದೆ.

ಹುಕ್ರಟ್ಟೆ ಫ್ಲೋರಿನ್‌ ಮಿನೆಜಸ್‌ ಅವರ ಮನೆ ಅಂಗಳದ ಬಾವಿಗೆ ಚಿರತೆ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಚಿರತೆಗಳ ಸಂಚಾರ ಹೆಚ್ಚಾಗಿ ಕಂಡುಬರುತ್ತಿದ್ದು, ಜನತೆಯನ್ನು ಆತಂಕಕ್ಕೀಡು ಮಾಡಿದೆ.

ಚಿತ್ರ : ಸಮ್ಯಕ್‌ ಜೈನ್‌
>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!