Saturday, October 16, 2021
spot_img
HomeUncategorizedಕಾರ್ಕಳ : 24 ಕೊರೊನಾ ಪಾಸಿಟಿವ್‌

ಕಾರ್ಕಳ : 24 ಕೊರೊನಾ ಪಾಸಿಟಿವ್‌

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ 68 ಮಂದಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 31, ಕುಂದಾಪುರ 11, ಕಾರ್ಕಳ 24, ಹೊರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿ ಜಿಲ್ಲೆಯ 78 ವರ್ಷದ ಮಹಿಳೆ ಮೃತಪಟ್ಟಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!