Wednesday, January 19, 2022
spot_img
Homeಸ್ಥಳೀಯ ಸುದ್ದಿಶಾರದಾ ಮಹಿಳಾ ಮಂಡಲದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಶಾರದಾ ಮಹಿಳಾ ಮಂಡಲದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ : ಶಾರದಾ ಮಹಿಳಾ ಮಂಡಲ ಅನಂತಶಯನ ಇದರ ವತಿಯಿಂದ ಎಸ್ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ621 ಅಂಕಗಳೊಂದಿಗೆ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ವಿದ್ಯಾರ್ಥಿನಿ ಮಯೂರಿ ಜೆ. ಶೆಟ್ಟಿ ಹಾಗೂ 7 ನೇ ತರಗತಿ ಪರೀಕ್ಷೆಯಲ್ಲಿ ಪೆರ್ವಾಜೆ ಶಾಲೆಗೆ ಪ್ರಥಮ ಸ್ಥಾನಿಯಾದ ಮಾನಸ ಅವರನ್ನು ಗೌರವಿಸಲಾಯಿತು. ಮಹಿಳಾ ಮಂಡಲದ ಅಧ್ಯಕ್ಷೆ ವಾರಿಜಾ ಕಾಮತ್, ಸಾವಿತ್ರಿ ಮನೋಹರ್, ಡಾ. ಹರ್ಷಾ ಕಾಮತ್‌, ಸೌಮ್ಯ ಮಲ್ಲಿಕಾ, ಲಕ್ಷ್ಮಿ ಹೆಗ್ಡೆ, ಊಮಾ ಚಿಪ್ಲೂಣ್ಕರ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!