Wednesday, January 19, 2022
spot_img
Homeಸ್ಥಳೀಯ ಸುದ್ದಿಕಾರ್ಕಳ ಪುರಸಭೆ ನೀರು ಸರಬರಾಜು ವಿಭಾಗದ ಜಯಪ್ರಕಾಶ್ ಶೆಟ್ಟಿ ನಿಧನ

ಕಾರ್ಕಳ ಪುರಸಭೆ ನೀರು ಸರಬರಾಜು ವಿಭಾಗದ ಜಯಪ್ರಕಾಶ್ ಶೆಟ್ಟಿ ನಿಧನ

ಕಾರ್ಕಳ : ಕಾರ್ಕಳ ಪುರಸಭೆಯಲ್ಲಿನೀರು ಸರಬರಾಜು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಪ್ರಕಾಶ್‌ ಶೆಟ್ಟಿ (41) ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ ಹಾಗೂ 4 ವರ್ಷದ ಮಗನನ್ನು ಅಗಲಿದ್ದಾರೆ. ಜೆಪಿ ಎಂದೇ ಕರೆಯಲ್ಪಡುತ್ತಿದ್ದ ಇವರು ಕಳೆದ 21 ವರ್ಷಗಳಿಂದ ಕಾರ್ಕಳ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು‌.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!