Sunday, October 24, 2021
spot_img
Homeಸ್ಥಳೀಯ ಸುದ್ದಿನಿಟ್ಟೆ : ಪತ್ನಿಯ ನಿಧನದಿಂದ ನೊಂದ ವ್ಯಕ್ತಿ ಆತ್ಮಹತ್ಯೆ

ನಿಟ್ಟೆ : ಪತ್ನಿಯ ನಿಧನದಿಂದ ನೊಂದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಪತ್ನಿ ಕ್ಯಾನ್ಸರ್‌ ಪೀಡಿತೆಯಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಶಿವಪ್ಪ ಆಚಾರ್ಯ (79) ಅವರ ಪತ್ನಿ ರತ್ನಾವತಿ ಕ್ಯಾನ್ಸರ್ ಖಾಯಿಲೆಯಿಂದ ಮೃತಪಟ್ಟಿದ್ದರು. ಬಳಿಕ ಶಿವಪ್ಪ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದೇ ಕಾರಣದಿಂದ ಸೆ. 25ರಂದು ಮನೆಯ ಪಕ್ಕಾಸಿಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!