Saturday, October 16, 2021
spot_img
Homeಸ್ಥಳೀಯ ಸುದ್ದಿಕಣಜಾರು : ಬಾಲಕ ಆತ್ಮಹತ್ಯೆ

ಕಣಜಾರು : ಬಾಲಕ ಆತ್ಮಹತ್ಯೆ

ಹಿರಿಯಡ್ಕ : ಕಾರ್ಕಳ ತಾಲೂಕು ಕಣಜಾರು ಗ್ರಾಮದ ಸುರೇಂದ್ರ ಅವರ ಮಗ ಸೂರಜ್‌ (16) ಸೆ. 27ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಡಿತದ ಚಟ ಹೊಂದಿದ್ದ ಈತ ಕಳೆದ 1 ವಾರದಿಂದ ಮಾನಸಿಕವಾಗಿ ಅಸ್ವಸ್ತನಾಗಿದ್ದರು. ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!