Saturday, October 16, 2021
spot_img
Homeಸ್ಥಳೀಯ ಸುದ್ದಿಜಯ ಕರ್ನಾಟಕ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಜಯ ಕರ್ನಾಟಕ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ : ಜಯ ಕರ್ನಾಟಕ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಸೆ. 28ರಂದು ಆನೆಕೆರೆ ಮಸೀದಿ ಬಳಿಯ ಸೇವಾ ಕಚೇರಿಯಲ್ಲಿ ನಡೆಯಿತು. ಸಂಘದ ಗೌರವಾಧ್ಯಕ್ಷ ಉದಯ ವಿ. ಶೆಟ್ಟಿ, ತಾಲೂಕು ಅಧ್ಯಕ್ಷ ಉಮ್ಮರಬ್ಬ, ಉಪಾಧ್ಯಕ್ಷ ಪ್ರಶಾಂತ್ ಶೆಣೈ, ಕಾನೂನು ಸಲಹೆಗಾರ ರತನ್ ಕುಮಾರ್ ಭಂಡಾರಿ, ಸಂಘಟನಾ ಕಾರ್ಯದರ್ಶಿ ಮುರಳಿ, ರಜಬ್, ಆಟೋ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ ರವಿ ಪೂಜಾರಿ, ನಾಗೇಶ್ ಹೆಗಡೆ, ವಲಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ಸದಸ್ಯರಿಗೆ ಇದೇ ಸಂದರ್ಭದಲ್ಲಿ ಸಹಾಯಧನ ನೀಡಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!