Wednesday, January 26, 2022
spot_img
HomeUncategorizedಬಜಗೋಳಿ-ನಲ್ಲೂರು ಶಾಲೆಯಲ್ಲಿ ಅರಿವು ಕಾರ್ಯಕ್ರಮ

ಬಜಗೋಳಿ-ನಲ್ಲೂರು ಶಾಲೆಯಲ್ಲಿ ಅರಿವು ಕಾರ್ಯಕ್ರಮ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಗೋಳಿ, ಪ್ರೌಢಶಾಲೆ ನಲ್ಲೂರು ಇಲ್ಲಿಯ ಶಾಲಾ ಮಕ್ಕಳಿಗೆ ಚೈಲ್ಡ್ ಲೈನ್-1098ರ ಸೇವೆಗಳು, ಮಕ್ಕಳ ರಕ್ಷಣಾ ವ್ಯವಸ್ಥೆ, ಫೋಕ್ಸೋ ಇನ್ನಿತರ ಕಾಯಿದೆ ಮತ್ತು ಕೋವಿಡ್-19 ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.
ಚೈಲ್ಡ್ ಲೈನ್-1098 ಉಡುಪಿಯ ಸದಸ್ಯ ಕು. ವೃಶಾಕ್‌, ಆಪ್ತಸಮಾಲೋಚಕಿ ಕು.ಜ್ಯೋತಿ, ಸಹ ನಿರ್ದೇಶಕ ಗುರುರಾಜ್ ಭಟ್‌, ರಾಮಚಂದ್ರ ಉಪಾಧ್ಯಾಯ ಮಾಹಿತಿ ನೀಡಿದರು. ಚೈಲ್ಡ್ ಲೈನ್-1098 ಉಡುಪಿ ಇದರ ಸ್ವಯಂಸೇವಕಿ ಗಾಯತ್ರಿಪ್ರಭು, ಮುಖ್ಯಶಿಕ್ಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!