Thursday, December 2, 2021
spot_img
HomeUncategorizedಎನ್.ಎಸ್.ಎಸ್. ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಿರಬೇಕು : ಡಾ. ವಾಮನ್ ರಾವ್ ಅಭಿಮತ

ಎನ್.ಎಸ್.ಎಸ್. ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಿರಬೇಕು : ಡಾ. ವಾಮನ್ ರಾವ್ ಅಭಿಮತ

ನಿಟ್ಟೆ : ಸಮಾಜದ ಅಭಿವೃದ್ಧಿಯಲ್ಲಿ ನನ್ನ ಪಾತ್ರವೇನು ಎನ್ನುವ ಕುರಿತು ಪ್ರತಿಯೋರ್ವರೂ ಚಿಂತಿಸಬೇಕು. ರಾಷ್ಟ್ರೀಯ ಸೇವಾ ಯೋಜನೆಯ ಆಶಯದಂತೆ ರಾಷ್ಟ್ರಾಭಿವೃದ್ಧಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ. ವಾಮನ್ ರಾವ್ ಅಭಿಪ್ರಾಯಪಟ್ಟರು.
ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ‘ಎನ್.ಎಸ್.ಎಸ್ ಡೇ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್, ಉಪಪ್ರಾಂಶುಪಾಲ ಡಾ. ಐ. ರಮೇಶ್ ಮಿತ್ತಂತಾಯ, ನಿಟ್ಟೆ ಎನ್.ಎಸ್.ಎಸ್. ಘಟಕದ ಮುಖ್ಯಸ್ಥ ಡಾ. ಜನಾರ್ದನ ನಾಯಕ್, ಎನ್.ಎಸ್.ಎಸ್. ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!