Saturday, October 16, 2021
spot_img
Homeಸ್ಥಳೀಯ ಸುದ್ದಿಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಕಾರ್ಕಳ : ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ ಸೆ. 29ರಂದು ವಾಣಿಜ್ಯ ಸಂಘ ಉದ್ಘಾಟನೆಗೊಂಡಿತು. ಕ್ರಿಯೇಟಿವ್ ವಿದ್ಯಾಸಂಸ್ಥೆ ಸಹ ಸಂಸ್ಥಾಪಕ ಅಮೃತ್ ರೈ ಸಂಘದ ಉದ್ಘಾಟನೆಗೊಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ವಿ. ಗಣಪತಿ ಭಟ್ ವಿದ್ಯಾರ್ಥಿಗಳ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಇದರಿಂದ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವೆಂದರು.
ಕಾರ್ಯಕ್ರಮ ಸಂಯೋಜಕ ವಿಘ್ನೇಶ್ ಕಾಮತ್, ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ರಾಮಕೃಷ್ಣ ಹೆಗಡೆ, ಲಿಶಾನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಕ್ಷಾ ಸ್ವಾಗತಿಸಿ, ಆರ್ಯ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ಶ್ರಾವ್ಯ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!