Saturday, October 16, 2021
spot_img
HomeUncategorizedಉದ್ಯೋಗ ಮಾಹಿತಿ

ಉದ್ಯೋಗ ಮಾಹಿತಿ

ದ.ಕ. ಜಿಲ್ಲೆಯ ತಾಲೂಕು ಪಂಚಾಯತ್‌ಗಳಲ್ಲಿ ಖಾಲಿ ಇರುವ ಆಡಳಿತ ಸಹಾಯಕ (Administrative Assistant) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಬಿ. ಕಾಂ ಮತ್ತು ಕಂಪ್ಯೂಟರ್‌ ಜ್ಞಾನ.
ಕೊನೆಯ ದಿನಾಂಕ : 10-10-2021

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ (ಸಿ.ಎಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಬಿ.ಎಸ್ಸಿ ನರ್ಸಿಂಗ್‌ / ಎಂ.ಎಸ್ಸಿ. ನರ್ಸಿಂಗ್.
ಕೊನೆಯ ದಿನಾಂಕ : 18-10-2021

ಕೇಂದ್ರ ಲೋಕ ಸೇವಾ ಆಯೋಗ (UPSC): ಸಿವಿಲ್‌ ಪ್ರಲಿಮಿನರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಇಂಜಿನಿಯರಿಂಗ್‌ ಪದವಿ.
ಕೊನೆಯ ದಿನಾಂಕ : 12-10-2021.

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (CTET) ಅರ್ಜಿ ಆಹ್ವಾನ.
ಕೊನೆಯ ದಿನಾಂಕ : 19-10-2021.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!