Tuesday, December 7, 2021
spot_img
Homeಸ್ಥಳೀಯ ಸುದ್ದಿಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಶಿರ್ಡಿಸಾಯಿ ಪದವಿ ಕಾಲೇಜಿನ ವಿದ್ಯಾರ್ಥಿ ಮನೋಜ್‌ಗೆ ಸನ್ಮಾನ

ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಶಿರ್ಡಿಸಾಯಿ ಪದವಿ ಕಾಲೇಜಿನ ವಿದ್ಯಾರ್ಥಿ ಮನೋಜ್‌ಗೆ ಸನ್ಮಾನ

ಕಾರ್ಕಳ : ನೇಪಾಲದಲ್ಲಿ ಸೆ. 24ರಂದು ನಡೆದ ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ (20 ವಯೋಮಾನದ) ಭಾರತ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳ ಶಿರ್ಡಿಸಾಯಿ ಪದವಿ ಕಾಲೇಜಿನ ವಿದ್ಯಾರ್ಥಿ ಮನೋಜ್ ಹೆಚ್.ಎಂ. ಅವರನ್ನು ಕಾಲೇಜು ಆಡಳಿತ ಸಮಿತಿ ವತಿಯಿಂದ ಅಭಿನಂದಿಸಲಾಯಿತು.

ಮೂಲತಃ ತೀರ್ಥಹಳ್ಳಿ ತಾಲೂಕಿನ ಮನೋಜ್‌ ಶಿರ್ಡಿಸಾಯಿ ಕಾಲೇಜಿನ ಪ್ರಥಮ ವರ್ಷದ ಬಿಎಸ್ಸಿ ಇಂಟಿರಿಯರ್‌ ಡಿಸೈನ್‌ ಆಂಡ್‌ ಡೆಕೊರೇಷನ್ ವಿದ್ಯಾರ್ಥಿ. ಈ ಪಂದ್ಯಾಟದಲ್ಲಿ ಭಾರತ ಪ್ರಥಮ ಸ್ಥಾನ ಗಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!