Wednesday, January 26, 2022
spot_img
HomeUncategorizedಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಅಕ್ಷತಾ ಪೂಜಾರಿಗೆ ಸನ್ಮಾನ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಅಕ್ಷತಾ ಪೂಜಾರಿಗೆ ಸನ್ಮಾನ

ಕಾರ್ಕಳ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ರಾಷ್ಟ್ರೀಯ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಅಕ್ಷತಾ ಪೂಜಾರಿಯವರನ್ನು ಸೆ. 29ರಂದು ಬಿಜೆಪಿ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಮಾನಂದ ನಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಕೋಟ್ಯಾನ್‌, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮಿಳಾ ಹರೀಶ್‌, ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಗಾಯತ್ರಿ ಪ್ರಭು, ಬಿಜೆಪಿ ನಗರಾಧ್ಯಕ್ಷ ರವೀಂದ್ರ ಮೊಯ್ಲಿ, ಪ್ರಧಾನ ಕಾರ್ಯದರ್ಶಿ ನಿರಂಜನ್‌ ಜೈನ್‌, ನ್ಯಾಯವಾದಿ ಉದಯ ಪೂಜಾರಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್‌ ಪೂಜಾರಿ ಸ್ವಾಗತಿಸಿ, ದಿವಾಕರ ಬಂಗೇರ ನಿರೂಪಿಸಿದರು. ಸದಾನಂದ ಸಾಲ್ಯಾನ್‌ ವಂದಿಸಿದರು. ಪ್ರಿತುಲ್‌ರಾಜ್‌, ಹರೀಶ್‌ ದೇವಾಡಿಗ ಹಾಗೂ ಸುರೇಶ್‌ ಕುಲಾಲ್‌ ಸಹಕರಿಸಿದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!