Saturday, October 16, 2021
spot_img
HomeUncategorizedಅ. 2 : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಮರಸ್ಯ ನಡಿಗೆ

ಅ. 2 : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಮರಸ್ಯ ನಡಿಗೆ

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ವತಿಯಿಂದ ಗಾಂಧಿ ಜಯಂತಿಯಂಗವಾಗಿ ಅ. 2ರಂದು ಸಾಮರಸ್ಯ ನಡಿಗೆ ನಡೆಯಲಿದೆ. ಸಂಜೆ 4 ಗಂಟೆಗೆ ಗಾಂಧಿ ಮೈದಾನದಿಂದ ಕಾರ್ಕಳ ಬಸ್ ನಿಲ್ದಾಣದವರೆಗೆ ಸಾಮರಸ್ಯ ನಡಿಗೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಡಿಸೋಜಾ ಬೆಳ್ಮಣ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!