Saturday, October 16, 2021
spot_img
Homeಸ್ಥಳೀಯ ಸುದ್ದಿಅ. 7ರಿಂದ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಹಾಗೂ ಚಂಡಿಕಾಯಾಗ

ಅ. 7ರಿಂದ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಹಾಗೂ ಚಂಡಿಕಾಯಾಗ

ಕಾರ್ಕಳ : ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ. 7ರಂದು ನವರಾತ್ರಿ ಮಹೋತ್ಸವ ಪ್ರಾರಂಭವಾಗಲಿದೆ. ಅ. 10 ರಂದು ಚಂಡಿಕಾಯಾಗ, ಅ. 12 ರಿಂದ 15 ರವರೆಗೆ ಶಾರದಾ ಪೂಜೆ ಹಾಗೂ ಅ. 16 ರಂದು ಭಜನಾ ಮಂಗಲೋತ್ಸವ ಜರಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!