Tuesday, December 7, 2021
spot_img
HomeUncategorizedಭುವನೇಂದ್ರ ಹಾಸ್ಟೆಲ್ ಬಳಿ ವಿದ್ಯುತ್‌ ಕಂಬಕ್ಕೆ ಟೆಂಪೋ ಡಿಕ್ಕಿ

ಭುವನೇಂದ್ರ ಹಾಸ್ಟೆಲ್ ಬಳಿ ವಿದ್ಯುತ್‌ ಕಂಬಕ್ಕೆ ಟೆಂಪೋ ಡಿಕ್ಕಿ

ಕಾರ್ಕಳ : ಭುವನೇಂದ್ರ ಕಾಲೇಜಿನ ಹಾಸ್ಟೆಲ್‌ ಎದುರುಭಾಗದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಟೆಂಪೋವೊಂದು ಡಿಕ್ಕಿ ಹೊಡೆದ ಘಟನೆ ಅ. 7ರ ಸಂಜೆ 3 : 30ಗೆ ಸಂಭವಿಸಿದೆ. ವಿದ್ಯುತ್‌ ಕಂಬ ವಾಲಿ ನಿಂತಿದ್ದು, ಪರಿಣಾಮ ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ಭುವನೇಂದ್ರ ಕಾಲೇಜು, ಇಂಡಸ್ಟ್ರೀಯಲ್‌ ಏರಿಯಾ, ಜೋಗಲ್‌ಬೆಟ್ಟು ಭಾಗಕ್ಕೆ ವಿದ್ಯುತ್‌ ಪೂರೈಕೆ ನಿಲುಗಡೆಯಾಗಿದೆ. ಮೆಸ್ಕಾಂ ಸಿಬ್ಬಂದಿ ಹಾಗೂ ಗುತ್ತಿಗೆದಾರರು ಲೈನ್‌ ಸರಿಪಡಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದು ಸಂಜೆ 7 ಗಂಟೆ ವೇಳೆಗೆ ವಿದ್ಯುತ್‌ ಸಂಪರ್ಕ ಪೂರೈಕೆಯಾಗಲಿದೆ ಎಂದು ಮೆಸ್ಕಾಂನವರು ನ್ಯೂಸ್‌ ಕಾರ್ಕಳಕ್ಕೆ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!