Wednesday, January 26, 2022
spot_img
Homeಸ್ಥಳೀಯ ಸುದ್ದಿವೇಣೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ

ವೇಣೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ

ವೇಣೂರು: ತಾಲೂಕಿನ ವೇಣೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ(60) ಎನ್ನಲಾಗಿದೆ.

ಇಂದು ಬೆಳಗ್ಗೆ ಸಂಜೀವ ಅವರ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಇನ್ನೋರ್ವ ವ್ಯಕ್ತಿ ಅವರ ಮನೆಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಸಂಜೀವ ಅವರನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಲಾಗಿದೆ. ಪೊಲೀಸರ ತನಿಖೆಯ ಬಳಿಕವಷ್ಟೇ ಈ ಘಟನೆಗೆ ಕಾರಣವೇನೆಂದು ತಿಳಿದುಬರಬೇಕಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!