Saturday, October 16, 2021
spot_img
HomeUncategorizedಕಾರ್ಕಳ : ಮಹಿಳೆ ಆತ್ಮಹತ್ಯೆ

ಕಾರ್ಕಳ : ಮಹಿಳೆ ಆತ್ಮಹತ್ಯೆ

ಕಾರ್ಕಳ: ಕಣ್ಣು ಕಾಣಿಸದೆ ಕಿವಿ ಕೇಳಿಸದೇ ಇದ್ದ ವೃದ್ಧ ಮಹಿಳೆಯೊಬ್ಬರು ಮನನೊಂದು ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಪ್ಪಿ(75) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಪ್ರಭಾಕರ ಎನ್ನುವವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!