Thursday, December 2, 2021
spot_img
Homeಸ್ಥಳೀಯ ಸುದ್ದಿಅ. 12 : ಜ್ಞಾನಸುಧಾ ಸಂಸ್ಥೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅ. 12 : ಜ್ಞಾನಸುಧಾ ಸಂಸ್ಥೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಟ್ರಸ್ಟ್ ವತಿಯಿಂದ ಕಾರ್ಕಳ ಜ್ಞಾನಸುಧಾ ದ ಆವರಣದಲ್ಲಿ ಅ. 12ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30 ಯಿಂದ 12.30ರವರೆಗೆ ಡಾ. ಟಿಎಂ‌ಎ ಪೈ ರೋಟರಿ ಆಸ್ಪತ್ರೆ ವೈದ್ಯರು ತಪಾಸಣೆ ನಡೆಸಲಿದ್ದಾರೆ. ಹೃದಯ, ಕಿವಿ, ಮೂಗು, ಗಂಟಲು,ಕಿಡ್ನಿ ಹಾಗೂ ಕಣ್ಣಿನ ಪೊರೆಯ ತಪಾಸಣೆ ನಡೆಯಲಿದೆ. ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದಲ್ಲಿ ಅಜೆಕಾರ್ ಪದ್ಮ ಗೋಪಾಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ನಡೆಸಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!