Saturday, October 16, 2021
spot_img
HomeUncategorizedಅ. 17 : ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹುಟ್ಟೂರ ಅಭಿನಂದನೆ

ಅ. 17 : ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹುಟ್ಟೂರ ಅಭಿನಂದನೆ

ಕಾರ್ಕಳ : ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ & ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಅ. 17ರಂದು ಬಜಗೋಳಿ ಸಮೀಪದ ದಿಡಿಂಬಿರಿ ಗಣಪತಿ ಸಭಾಭವನದಲ್ಲಿ ಸಂಜೆ 3 ಗಂಟೆಗೆ ಹುಟ್ಟೂರ ಅಭಿನಂದನಾ ಸಮಾರಂಭ ನಡೆಯಲಿದೆ.
ಸಚಿವ ವಿ. ಸುನಿಲ್‌ ಕುಮಾರ್‌, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್‌ ಆಳ್ವಾ‌ ಸಮಾರಂಭದಲ್ಲಿ ಭಾಗವಹಿಸಲಿರುವರು ಎಂದು ಅಭಿನಂದನಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!