Thursday, December 2, 2021
spot_img
Homeಸ್ಥಳೀಯ ಸುದ್ದಿವೆಂಕಟರಮಣ ದೇವರ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ವೆಂಕಟರಮಣ ದೇವರ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಕಾರ್ಕಳ : ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಅ. 9ರಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಅರ್ಚಕ ಗಣೇಶ್ ಭಟ್ ಗೃಹ ಸಚಿವರಿಗೆ ಪ್ರಸಾದ ವಿತರಿಸಿದರು. ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ್‌ ಕಾಮತ್‌, ಬೋಳ ಶ್ರೀನಿವಾಸ್‌ ಕಾಮತ್‌, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ನವೀನ್‌ ನಾಯಕ್‌, ತಾಲೂಕು ಕಾರ್ಯದರ್ಶಿ ಅನಂತಕೃಷ್ಣ ಶೆಣೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!