Saturday, October 16, 2021
spot_img
Homeದೇಶ2-18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವಂತೆ ಎಸ್ಇಸಿ ಸಂಸ್ಥೆ ಡಿಸಿಜಿಐಗೆ ಶಿಫಾರಸ್ಸು

2-18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವಂತೆ ಎಸ್ಇಸಿ ಸಂಸ್ಥೆ ಡಿಸಿಜಿಐಗೆ ಶಿಫಾರಸ್ಸು

ನವದೆಹಲಿ : ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರಲಿಲ್ಲ. ಎಲ್ಲ ಔಷಧ ತಯಾರಿಕಾ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರ ಕೂಡ ಈ ಕುರಿತು ಸಾಕಷ್ಟು ತಲೆಕೆಡಿಸಿಕೊಳ್ಳುವಂತಿತ್ತು. ಇದೀಗ ಸತತ ಪ್ರಯತ್ನಕ್ಕೆ ಫಲ ಲಭಿಸುವ ಕಾಲ ಸನ್ನಿಹಿತವಾಗಿದ್ದು, 2-18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಕೋವಿಡ್ ಲಸಿಕೆ ನೀಡುವಂತೆ ಎಸ್ಇಸಿ ಸಂಸ್ಥೆ ಡಿಸಿಜಿಐಗೆ ಶಿಫಾರಸ್ಸು ಮಾಡಿದೆ.
ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಕುರಿತು ವಿಷಯ ತಜ್ಞರ ಸಮಿತಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸ್ಸು ಮಾಡಿದೆ. ಕೋವಿಡ್ ಲಸಿಕೆ ನೀಡಲು ಅನುಮೋದನೆ ನೀಡಿದೆ ಎನ್ನಲಾಗಿದೆಯಾದರೂ ಈ ಕುರಿತು ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!