Thursday, December 2, 2021
spot_img
Homeಸ್ಥಳೀಯ ಸುದ್ದಿಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್‌ಗೆ ಪೇಜಾವರ ಶ್ರೀ ಭೇಟಿ

ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್‌ಗೆ ಪೇಜಾವರ ಶ್ರೀ ಭೇಟಿ

ಕಾರ್ಕಳ : ಕಾರ್ಕಳ ಜೋಡು ರಸ್ತೆ ಪೂರ್ಣಿಮಾ ಸಿಲ್ಕ್ಸ್ ಗೆ ಅ. 9ರಂದು ಪೇಜಾವರ ಶ್ರೀ ಭೇಟಿ ನೀಡಿದರು. ಸಂಸ್ಥೆಯ ಪಾಲುದಾರ ರವಿಪ್ರಕಾಶ್ ಪ್ರಭು ಮತ್ತು ಅವರ ಪತ್ನಿ ಕಿರಣಾ ರವಿಪ್ರಕಾಶ್ ಪ್ರಭು ಶ್ರೀಗಳನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಸ್ವಾಗತಿಸಿದರು. ಪೂರ್ಣಿಮಾ ಸಂಸ್ಥೆ ಮತ್ತಷ್ಟು ಅಭಿವೃದ್ಧಿಗೊಂಡು ಸಮಾಜ ಮುಖಿ ಕಾರ್ಯ ಗಳು ನಿರಂತರವಾಗಿ ನಡೆಯಲಿ ಎಂದು ಆಶೀರ್ವದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!