Saturday, October 16, 2021
spot_img
Homeಸ್ಥಳೀಯ ಸುದ್ದಿಪ್ರದೀಪ್‌ ಕುಮಾರ್‌ ಶೆಟ್ಟಿ ಕುಕ್ಕುಂದೂರು ಗ್ರಾ.ಪಂ. ನೂತನ ಪಿಡಿಓ

ಪ್ರದೀಪ್‌ ಕುಮಾರ್‌ ಶೆಟ್ಟಿ ಕುಕ್ಕುಂದೂರು ಗ್ರಾ.ಪಂ. ನೂತನ ಪಿಡಿಓ

ಕಾರ್ಕಳ : ಕುಕ್ಕುಂದೂರು ಗ್ರಾ.ಪಂ.ನ ನೂತನ ಪಿಡಿಒ ಆಗಿ ಕುಂದಾಪುರ ತಾಲೂಕು ಗುಲ್ವಾಡಿಯ ಪ್ರದೀಪ್‌ ಕುಮಾರ್‌ ಶೆಟ್ಟಿ ನೇಮಕಗೊಂಡಿರುತ್ತಾರೆ. ಬಸ್ರೂರು ಗ್ರಾಮ ಪಂಚಾಯತ್‌ ನಲ್ಲಿ ಗ್ರೇಡ್‌ 1 ಕಾರ್ಯದರ್ಶಿಯಾಗಿದ್ದ ಇವರು ಸೋಮವಾರ ಅಧಿಕಾರ ಸ್ವೀಕರಿಸಲಿರುವರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!