Thursday, December 2, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಒಬ್ಬರಿಗೆ ಕೊರೊನಾ ಪಾಸಿಟಿವ್‌

ಕಾರ್ಕಳ : ಒಬ್ಬರಿಗೆ ಕೊರೊನಾ ಪಾಸಿಟಿವ್‌

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಅ. 16ರಂದು 10 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 6, ಕುಂದಾಪುರ 2, ಕಾರ್ಕಳ 1, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿಯ 75 ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!