Tuesday, December 7, 2021
spot_img
Homeಸ್ಥಳೀಯ ಸುದ್ದಿಕುಕ್ಕೂಂದೂರು ಮಂಡಲ ಪಂಚಾಯತ್ ಮಾಜಿ ಸದಸ್ಯ ಜಗನ್ನಾಥ ಶೆಟ್ಟಿ ನಿಧನ

ಕುಕ್ಕೂಂದೂರು ಮಂಡಲ ಪಂಚಾಯತ್ ಮಾಜಿ ಸದಸ್ಯ ಜಗನ್ನಾಥ ಶೆಟ್ಟಿ ನಿಧನ

ಕಾರ್ಕಳ : ಕುಕ್ಕೂಂದೂರು ಮಂಡಲ ಪಂಚಾಯತ್ ಮಾಜಿ ಸದಸ್ಯ, ಪರಪುವಿನ ಜಗನ್ನಾಥ ಶೆಟ್ಟಿ (75) ಅವರು ಅ. 18ರಂದು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!