Tuesday, December 7, 2021
spot_img
Homeಸ್ಥಳೀಯ ಸುದ್ದಿನಿಟ್ಟೆ ಕಾಲೇಜಿನ ಸಹಪ್ರಾ‍ಧ್ಯಾಪಕಿ ಸ್ಫೂರ್ತಿ ಪುಷ್ಪರಾಜ್‌ ಶೆಟ್ಟಿ ಅವರಿಗೆ ಡಾಕ್ಟರೇಟ್

ನಿಟ್ಟೆ ಕಾಲೇಜಿನ ಸಹಪ್ರಾ‍ಧ್ಯಾಪಕಿ ಸ್ಫೂರ್ತಿ ಪುಷ್ಪರಾಜ್‌ ಶೆಟ್ಟಿ ಅವರಿಗೆ ಡಾಕ್ಟರೇಟ್

ನಿಟ್ಟೆ : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದ ಸಹಪ್ರಾಧ್ಯಾಪಕಿ ಸ್ಫೂರ್ತಿ ಪುಷ್ಪರಾಜ ಶೆಟ್ಟಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್‌ ಪದವಿ ಘೋಷಿಸಿದೆ. ‘ಎನರ್ಜಿ ಎವೇರ್ ರೂಟಿಂಗ್ ಪ್ರೊಟೊಕಾಲ್ ಫಾರ್ ಇಂಟರ್ನೆಟ್ ಆಫ್ ಥಿಂಗ್ಸ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್‌ ದೊರೆತಿದೆ. ಇವರು ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧನಾ ಕೇಂದ್ರದಲ್ಲಿ ಕಂಪ್ಯೂಟರ್ & ಕಮ್ಯೂನಿಕೇಶನ್ ವಿಭಾಗದ ಮುಖ್ಯಸ್ಥ ಡಾ. ಉದಯ ಕುಮಾರ್ ಕೆ. ಶೆಣೈ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!