Tuesday, December 7, 2021
spot_img
HomeUncategorizedಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!