Tuesday, December 7, 2021
spot_img
Homeಸ್ಥಳೀಯ ಸುದ್ದಿಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಳೆದ ಎರಡು ತಿಂಗಳಿನಿಂದ ಲಿವರ್ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಂಜೂರು ಗ್ರಾಮದ ನಡಿಕೊಟ್ರಬೆಟ್ಟು ಪೃಥ್ವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು. ಮೃತರ ತಾಯಿ ಶಶಿಕುಮಾರಿ ಶೆಟ್ಟಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!